---Advertisement---

15ನೇ “ರಾಷ್ಟ್ರೀಯ ಮತದಾರರ ದಿನಾಚರಣೆ” 2025 ರ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವುದರ ಬಗ್ಗೆ

By kspstadk.com

Published On:

Follow Us
National voters day
---Advertisement---
WhatsApp Group Join Now
Telegram Group Join Now

15ನೇ “ರಾಷ್ಟ್ರೀಯ ಮತದಾರರ ದಿನಾಚರಣೆ”-2025 ರ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವುದರ ಬಗ್ಗೆ

ರಾಷ್ಟ್ರೀಯ ಮತದಾರರ ದಿನ” ವನ್ನಾಗಿ ಪ್ರತಿ ವರ್ಷ ಜನವರಿ 25 ರಂದು ಆಚರಿಸಲಾಗುತ್ತಿದೆ. ಅದರಂತೆ ಉಲ್ಲೇಖಿತ ಪತ್ರದನ್ವಯ ಈ ವರ್ಷವೂ “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” (Nothing like voting, I vote for sure) ಎಂಬ ವಿಶೇಷ ಧೈಯವಾಕ್ಯದೊಂದಿಗೆ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜನವರಿ 25, 2025 ರಂದು ಸರ್. ಪುಟ್ಟಣ್ಣಚೆಟ್ಟಿ ಪುರಭವನ (ಟೌನ್‌ಹಾಲ್) ದಲ್ಲಿ ಹಮ್ಮಿಕೊಳ್ಳಲಾಗಿದೆ.

ಮತದಾರರ ಪ್ರತಿಜ್ಞಾ ವಿಧಿಯನ್ನು ದಿನಾಂಕ: 25.01.2025 ರಂದು ಬೆಳಿಗ್ಗೆ 11.30 ಘಂಟೆಗೆ ಈ ಪತ್ರದೊಂದಿಗೆ ಲಗತ್ತಿಸಿರುವ ಭಾರತ ಚುನಾವಣಾ ಆಯೋಗವು ಸಿದ್ಧಪಡಿಸಿರುವ “ಮತದಾರರ ಪ್ರತಿಜ್ಞಾ ವಿಧಿ” “Voters Pledge” ಪ್ರತಿಯಂತೆ ಸರ್ಕಾರದ ಎಲ್ಲಾ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಎಲ್ಲಾ ಸರ್ಕಾರದ ಇಲಾಖೆಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸೂಕ್ತ ನಿರ್ದೇಶನ ನೀಡಲು ಕೋರಿದೆ.

IMG 20250124 WA0010
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment