2022-23ನೇ ಸಾಲಿಗೆ 155 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ತುರ್ತು ಕೊಠಡಿ
ದುರಸ್ಥಿ ಕಾಮಗಾರಿ ಕೈಗೊಳ್ಳಲು ರೂ. 4650.00ಲಕ್ಷಗಳ ಅನುದಾನ ಮಂಜೂರಾಗಿದ್ದು, ಪ್ರಥಮ ಮತ್ತು ದ್ವಿತೀಯ ತ್ರೈಮಾಸಿಕವಾಗಿ ರೂ.2325.00ಲಕ್ಷಗಳ ಅನುದಾನದ ಕಾಮಗಾರಿಗೆ ಅನುಮೋದನೆ ನೀಡಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
