ಶಿಕ್ಷಣ ಇಲಾಖೆಗೆ ಮರುನಾಮಕರಣ ಬದಲಾಯಿತು ಇಲಾಖೆಯ ಹೆಸರು

ಪುಸ್ತುತ ಕರ್ನಾಟಕ ಸರ್ಕಾರದ
ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು

‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ (Department of School Education and Literacy) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರುನಾಮೀಕರಣಗೊಳಿಸಿ ಆದೇಶಿಸಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು) ಯು ಈ ಬಗ್ಗೆ ಕರ್ನಾಟಕ
ಸರ್ಕಾರ (ವ್ಯವಹಾರ ಹಂಚಿಕೆ) ನಿಯಮಗಳು 1977ಕ್ಕೆ ಸೂಕ್ತ ತಿದ್ದುಪಡಿ ತರಲು ಸೂಚಿಸಿದೆ.

IMG 20220625 WA0014
Sharing Is Caring:

Leave a Comment