2023-24 ನೇ ಸಾಲಿನ NMMS ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ

WhatsApp Group Join Now
Telegram Group Join Now

2023-24 ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ: 17.12.2023 ಭಾನುವಾರದಂದು ನಡೆಸುವುದಾಗಿ ಉಲ್ಲೇಖ (2) ರ ಈ ಕಛೇರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯನ್ನು ದಿನಾಂಕ: 07.01.2024 (ಭಾನುವಾರ) ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಜಿಲ್ಲೆ ,ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ

IMG 20231202 WA0789
WhatsApp Group Join Now
Telegram Group Join Now
Sharing Is Caring:

Leave a Comment