ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ ವಿವರ ಇಲ್ಲಿದೆ

ನೋಡಲ್ ಅಧಿಕಾರಿಗಳ ನೇಮಕ

ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಹಾಗೂ ಮೂಲ ಸೌಕರ್ಯಗಳನ್ನು ಪೂರೈಸುವ ಸಲುವಾಗಿ ಪ್ರತಿ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಆಸ್ಪತ್ರೆಗಳಲ್ಲಿ ಕೋವಿಡ್ -19 ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳ ಕಾಣಿಸಿರುವ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ ಪರಿಸರ ಅಧಿಕಾರಿ ಕೀರ್ತಿ ಕುಮಾರ್ 9448268171

ಹಂಪನಕಟ್ಟೆಯ ಕಸ್ತೂರ್ಬಾ ಮೆಡಿಕಲ್ ಕಾಲೇಜ್‍ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ 6366944079

ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ 6366944089

ದೇರಳಕಟ್ಟೆಯ ಕೆ ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವೇಣುಗೋಪಾಲ್ 9480862012

ಯೆನೆಪೋಯ ಮೆಡಿಕಲ್ ಕಾಲೇಜ್‍ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ 6366944053

ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜ್‍ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿಲೀಪ್ ಕುಮಾರ್
9606313259

ಎ.ಜೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಮೊ.ನಂ: 6366944095

ಎಜೆ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಉಪ ನಿರ್ದೇಶಕ ಮಂಜುನಾಥ ಹೆಗ್ಡೆ 6366944090

ಅತ್ತಾವರ ಕೆ.ಎಂ.ಸಿ ಆಸ್ಪತ್ರೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಯಶವಂತ್ ಕುಮಾರ್ ಎಸ್ 9483614354

ಕೊಡಿಯಾಲ್ ಬೈಲ್ ಯೆನೆಪೋಯಾ ಸ್ಪೆಶಾಲಿಟಿ ಆಸ್ಪತ್ರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ 9964427603

ಅಥೆನಾ ಆಸ್ಪತ್ರೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ 9448262576

ಪಡೀಲ್‍ ಫಸ್ಟ್ ನ್ಯೂರೋ ಆಸ್ಪತ್ರೆ ಜಿಲ್ಲಾ ನೋಂದಣಾಧಿಕಾರಿ ರವೀಂದ್ರ ಎಲ್ ಪೂಜಾರ್ 6366944098

ಕೊಲಾಸೋ ಆಸ್ಪತ್ರೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮಹೇಶ್ ಕುಮಾರ್ 6366944068

ಪಂಪ್ ವೆಲ್‍ ಇಂಡಿಯಾನಾ ಆಸ್ಪತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಎಚ್ ಆರ್ ನಾಯಕ್
9591417218

ಹೈಲ್ಯಾಂಡ್ ಅಸ್ಪತ್ರೆ ಸಂಶೋಧನೆ ಹಾಗೂ ಡಯಾಗ್ನೋಸ್ಟಿಕ್ ಕೇಂದ್ರ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಪ್ರಸನ್ನ 9448696621/9686430762

ಮಂಗಳೂರು ನರ್ಸಿಂಗ್ ಹೋಂ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ 9449017324

ಬೆಂದೂರ್ ಎಸ್.ಸಿ. ಎಸ್ ಆಸ್ಪತ್ರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಹಾಬಲೇಶ್ವರ್ ನಾಯಕ್ 9449080150

ಮಂಗಳಾ ಕಿಡ್ನಿ ಫೌಂಡೇಶನ್:
ತೂಕ ಮತ್ತು ಅಳತೆ ಇಲಾಖೆಯ ಉಪ ನಿರ್ದೇಶಕ ಕುಲಕರಣಿ 9900199917

ಯುನಿಟಿ ಅಸ್ಪತ್ರೆ: ಅಂತರ್ಜಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಜಾನಕಿ 9448895086

ತಾರಾ ಆಸ್ಪತ್ರೆ: ಸೈನಿಕರ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ. ಆರ್. ಶೆಟ್ಟಿ 6366944087

ತೊಕ್ಕೊಟ್ಟು ಸಹಾರ ಆಸ್ಪತ್ರೆ: ಮೀನುಗಾರಿಕಾ ಇಲಾಖೆಯ ಸಹಾಯಕ ಉಪ ನಿರ್ದೇಶಕಿ ಸುಶ್ಮಿತ ರಾವ್ 9449025680

ಉಳ್ಳಾಲ ಸಹಾರ ಆಸ್ಪತ್ರೆ: ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಸಂತ್ ರಾಜ್ ಶೆಟ್ಟಿ 9845242120

ಸಿಟಿ ಆಸ್ಪತ್ರೆ ಸಂಶೋಧನೆ ಮತ್ತು ಡಯಾಗ್ನೋಸ್ಟಿಕ್ ಕೇಂದ್ರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪ ನಿರ್ದೇಶಕ ರಾಜೇಶ್ ಜಿ. 8861632030

ಇಂದಿರಾ ಆಸ್ಪತ್ರೆ: ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಡಾ| ರಾಘವೇಂದ್ರ ಕೆ.ವಿ. 9845444765

ವಿನಯಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ: ಕೆ.ಎಂ.ಡಿ.ಸಿ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ 9742972679

ವಿಜಯಾ ಕ್ಲಿನಿಕ್ ಜನರಲ್ ಆಸ್ಪತ್ರೆಗೆ: ವಯಸ್ಕರ ಶಿಕ್ಷಣ ಅಧಿಕಾರಿ ಕೆ. ಸುಧಾಕರ್
9449488836

Sharing Is Caring:

Leave a Comment