---Advertisement---

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೋಂದಣಿ – 2026 (V.1)

By kspstadk.com

Published On:

Follow Us
online-registrations-for-sportsperson
---Advertisement---
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೋಂದಣಿ – 2026 (V.1)

:: ಷರತ್ತು ಮತ್ತು ನಿಬಂಧನೆಗಳು ::

  • ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು ಮಾತ್ರ Online ನಲ್ಲಿ ಮಾತ್ರ ನೋಂದಣಿಯಾಗಬೇಕು.
  • Online ನಲ್ಲಿ ನೋಂದಣಿ ಮಾಡಿದ ಕ್ರೀಡಾಪಟುಗಳಿಗೆ ಕೇಂದ್ರ ಸಂಘದ ವತಿಯಿಂದ ನೋಂದಣಿ ಕಾರ್ಡ್ಗಳನ್ನು ಕ್ರೀಡಾಕೂಟದ ಸ್ಥಳದಲ್ಲಿಯೇ ವಿತರಿಸಲಾಗುವುದು.
  • ನೋಂದಣಿ ಕಾರ್ಡ್ ಹಾಗೂ ಟ್ರ್ಯಾಕ್‌ಸೂಟ್–ಕ್ಯಾಪ್ ಪಡೆಯುವ ಸಂದರ್ಭದಲ್ಲಿ ಕ್ರೀಡಾಪಟುಗಳು ಕಡ್ಡಾಯವಾಗಿ ತಮ್ಮ ಕಚೇರಿಯ/ ಇಲಾಖೆಯ ಗುರುತಿನ ಚೀಟಿಯನ್ನು ಪರಿಶೀಲನೆಗಾಗಿ ತೋರಿಸತಕ್ಕದ್ದು.
  • ನೋಂದಣಿ ಕಾರ್ಡ್ಗಳನ್ನು ಸ್ಫರ್ಧೆಗಳಲ್ಲಿ ಭಾಗವಹಿಸಲು ಹಾಗೂ ಊಟ/ ವಸತಿ/ ಟ್ರ್ಯಾಕ್ ಸೂಟ್/ ಕ್ಯಾಪ್ ಪಡೆಯುವ ಸಂದರ್ಭದಲ್ಲಿ ತೋರಿಸತಕ್ಕದ್ದು, ಬೇರೊಬ್ಬರಿಗೆ ಸೌಲಭ್ಯಗಳನ್ನು ವರ್ಗಾಯಿಸುವಂತಿಲ್ಲ.
  • ಸರ್ಕಾರಿ ನೌಕರರು ಈ ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಸಂಯಮದಿಂದ ವರ್ತಿಸಿ ಕ್ರೀಡಾಕೂಟಗಳ ಯಶಸ್ವಿಗೆ ಸಹಕರಿಸಲು ಕೋರಿದೆ.
  • ಸುಳ್ಳು ಮಾಹಿತಿ ನೀಡಿ ಕ್ರೀಡಾಕೂಟದಲ್ಲಿ ನೋಂದಣಿ ಮಾಡಿಕೊಂಡಲ್ಲಿ, ಅಂತಹ ನೌಕರರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಕೈಗೊಳ್ಳಲಿದೆ.

-ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment