ಕೋವಿಡ್ ಎರಡನೇ ಅಲೆಯ ಹಿನ್ನಲೆಯಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ಮುಂದೂಡಲಾಗಿದೆ ವಿವರ ಇಲ್ಲಿದೆ

Covid ಎರಡನೇ ಅಲೆಯ ಹಿನ್ನಲೆಯಲ್ಲಿ ಸರಕಾರಿ ನೌಕರರ ದಿನಾಚರಣೆಯನ್ನು ಮುಂದೂಡುವಂತೆ ರಾಜ್ಯ ಅಧ್ಯಕ್ಷರಾದ ಶ್ರೀ ಷಡಕ್ಷರಿ ಅವರು ಎಲ್ಲಾ ಜಿಲ್ಲಾಧ್ಯಕ್ಷರಿಗೆ ಸೂಚನೆಯನ್ನು ನೀಡಿರುತ್ತಾರೆ ಈ ಕುರಿತಂತೆ ರಾಜ್ಯ ಸರಕಾರದಿಂದ ಅಧಿಕೃತ ಸುತ್ತೋಲೆಯು ಮುಂದಿನ ದಿನಗಳಲ್ಲಿ ಹೊರಬೀಳಲಿದೆ.

IMG 20210416 WA0005 min
Information

Sharing Is Caring:

Leave a Comment