2024-25ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ,

WhatsApp Group Join Now
Telegram Group Join Now

2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

  • ವಿದ್ಯಾರ್ಥಿಗಳು 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಾಗಿರಬೇಕು.
  • ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಾಗಿರಬೇಕು.
  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
  • ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ / ಪಾಲಕರ / ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು.


STEP 1- ಅರ್ಜಿ ಸಲ್ಲಿಸಲು ಮೊದಲಿಗೆ ವೆಬ್‌ ವಿಳಾಸ https://ssp.postmatric.karnataka.gov.in/ ಕ್ಕೆ ಭೇಟಿ ನೀಡಿ.
Step 2- ತೆರೆದ ವೆಬ್‌ಪೇಜ್‌ನಲ್ಲಿ ‘ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ.
Step 3- ಖಾತೆ ಸೃಜಿಸಿದ ನಂತರ ಮತ್ತೆ https://ssp.postmatric.karnataka.gov.in/ ಗೆ ಭೇಟಿ ನೀಡಿ.
Step 5- ‘2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (ಈಗಾಗಲೇ ಎಸ್‌ಎಸ್‌ಪಿ ಅಲ್ಲಿ ಖಾತೆ ಸೃಜಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ) ‘ ಎಂದಿರುವ ಲಿಂಕ್ ಮಾಡಿ.
Step 6- ಈ ಹಂತದಲ್ಲಿ ತೆರೆಯುವ ವೆಬ್‌ಪೇಜ್‌ನಲ್ಲಿ ಕೇಳಲಾದ ಮಾಹಿತಿ ನೀಡಿ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿಗಳ ಆಧಾರ್ ಸಂಖ್ಯೆ / ಆಧಾರ್‌ನಲ್ಲಿ ಇರುವ ಹಾಗೆ ಹೆಸರು
ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಗಳ ಇ-ಮೇಲ್ ಐಡಿ
ವಿದ್ಯಾರ್ಥಿಗಳ ಶಾಲಾ ನೋಂದಣಿ ಸಂಖ್ಯೆ
ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ
ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯುಡಿಐಡಿ ಗುರುತಿನ ಸಂಖ್ಯೆ
ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
ಹಾಸ್ಟೆಲ್‌ ವಿವರಗಳು ( ಅನ್ವಯವಾದಲ್ಲಿ)

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29/08/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2024

1000869069

WhatsApp Group Join Now
Telegram Group Join Now
Sharing Is Caring:

Leave a Comment