---Advertisement---

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

By kspstadk.com

Published On:

Follow Us
---Advertisement---
WhatsApp Group Join Now
Telegram Group Join Now

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- 1, 2ಎ, 2ಬಿ, 3ಎ,3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025 – 26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:-

  • ಪ್ರವರ್ಗ -1, ಎಸ್.ಸಿ. & ಎಸ್.ಟಿ. – ರೂ. 2.5 ಲಕ್ಷ
  • ಪ್ರವರ್ಗ 2ಎ, 2ಬಿ,3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ- ರೂ.1.00 ಲಕ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :16.06.2025.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದ್ದಲ್ಲಿ iced helpline gmail.com ಇ-ಮೇಲೆ ಮುಖಾಂತರ ಅಥವಾ ತಾಲೂಕು/ಜಿಲ್ಲಾ ಅಧಿಕಾರಿಗಳು ಹಿಂದುಳಿದ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

1001418836
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment