ಧ್ವಜಾರೋಹಣ ನೆರವೇರಿಸುವ ಕುರಿತು
ಧ್ವಜ ವಂದನಾ ಕ್ರಮ
ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಸಂವಿದಾನ ಪಿತಾಮಹ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಆಚರಿಸಲು ಸುತ್ತೋಲೆ
ಜನವರಿ 26ನೇ ದಿನಾಂಕದಂದು ರಾಜ್ಯದ ಎಲ್ಲಾ ಶಾಲಾ ಕಾಲೇಜು ಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಿಳಿಸಿದೆ.