---Advertisement---

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಕಡ್ಡಾಯವಾಗಿ ಈ ಮಾಹಿತಿ ತಿಳಿದಿರಲಿ

By kspstadk.com

Published On:

Follow Us
Republic day information
---Advertisement---
WhatsApp Group Join Now
Telegram Group Join Now

ಆಗಸ್ಟ್-15ರ ಸ್ವಾತಂತ್ರ ದಿನಾಚರಣೆ ಮತ್ತು ನವೆಂಬ‌ರ್- 26 ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಇಡುವ ಬಗ್ಗೆ.

ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕ‌ರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Related Posts

Leave a Comment