ರಾಜ್ಯ ಸರಕಾರಿ ಆಧಿಕಾರಿಗಳಿಗೆ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ

ರಾಜ್ಯ ಸರ್ಕಾರದ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. 2022 ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ನಾಮನಿರ್ದೇಶನಗಳನ್ನು ONLINE ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಸರ್ವೋತ್ತಮ ಸೇವಾ ಪ್ರಶಸ್ತಿಯ ಎರಡು ಹಂತಗಳ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸ ಬಯಸುವವರು ಪ್ರತ್ಯೇಕವಾಗಿ ನಾಮನಿರ್ದೇಶನವನ್ನು ಸಲ್ಲಿಸತಕ್ಕದ್ದು.

  • ನಾಮನಿರ್ದೇಶನವನ್ನು ಸಲ್ಲಿಸ ಬಯಸುವವರು ಜಾಲತಾಣHttps://dparar.karnataka.gov.in/ *Or* Https://sarvottama awards.karnataka.gov.in ದ ಮೂಲಕ 4ನೇ ಏಪ್ರಿಲ್ 2022 ರೊಳಗೆ ಸಲ್ಲಿಸುವುದುಜಾಲತಾಣದಲ್ಲಿ ಮಾಹಿತಿ ವಿವರಗಳನ್ನು ದಾಖಲಿಸಲು ಯಾವುದೇ ರೀತಿಯ ತಾಂತ್ರಿಕ ಅಡಚಣೆ ಉಂಟಾದಲ್ಲಿ HELPDESK ದೂರವಾಣಿ ಮೂಲಕ ಶ್ರೀ ಮಂಜುನಾಥ 08022230060 ಇವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸುವುದು.

WhatsApp Group Join Now
Telegram Group Join Now
Sharing Is Caring:

Leave a Comment