ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023

IMG 20230511 WA0017
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023

2023 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-05-2023.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿನೌಕರರಾಗಿರಬೇಕು.

• ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.ವಿದ್ಯಾರ್ಥಿಯು 2023ರ SSLC/ PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು

Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

1.ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ

2.ದೃಢೀಕೃತ ಅಂಕಪಟ್ಟಿ

3. ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು |ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರಿಂದ ಪಡೆದ ದೃಢೀಕರಣ ಪತ್ರ

4.ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ ( 1 MB ಮೀರದಂತೆ) ಅಪ್‌ಲೋಡ್ಮಾಡುವುದು

.5.ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ

.6.ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

IMG 20230511 WA0018
WhatsApp Group Join Now
Telegram Group Join Now
Sharing Is Caring:

Leave a Comment