---Advertisement---

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By kspstadk.com

Updated On:

Follow Us
scholorship-from-ksgea
---Advertisement---
WhatsApp Group Join Now
Telegram Group Join Now

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

* ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದುಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.

* ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

* ವಿದ್ಯಾರ್ಥಿಯು 2022ರ SSLC / PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿತೇರ್ಗಡೆಯಾಗಿರಬೇಕು.*

Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

* ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೃಢೀಕೃತ ಅಂಕಪಟ್ಟಿಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು | ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರಿಂದಪಡೆದ ದೃಢೀಕರಣ ಪತ್ರ (KSGEANEWS Blogನಲ್ಲ PDF File ಲಭ್ಯವಿದೆ).

* ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MB ಮೀರದಂತೆ)ಅಪ್‌ಲೋಡ್ ಮಾಡುವುದು.

* ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿರವಾನೆಯಾಗಲಿದೆ.

* ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನುಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

ಗಮನಿಸಿ

ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸರಕಾರಿ ನೌಕರರು ಸೇವಾ ದೃಢೀಕರಣ ಪತ್ರವನ್ನು ಸಲ್ಲಿಸಬೇಕಿದೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment