2020-21 ನೇ ಸಾಲಿನಲ್ಲಿ ಶೇ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

2020-21 ನೇ ಸಾಲಿನಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕ‌ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ ಶೇ.74.99 ಅಂಕ‌ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರೂ.7000 ಮತ್ತು ಶೇ. 75 ಕ್ಕಿಂತ ಅಧಿಕ ಅಂಕ ಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರೂ.15000 ಗಳ ಪ್ರೋತ್ಸಾಹ ಧನ ದೊರೆಯಲಿದ್ದು, 2019-20 ಮತ್ತು 2020-21 ನೇ ಸಾಲಿನ ಸಿ ಬಿ ಎಸ್ ಸಿ / ಐ ಸಿ ಎಸ್ ಸಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ ಆದ SMIS ತತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

IMG 20211211 WA0011 min
WhatsApp Group Join Now
Telegram Group Join Now
Sharing Is Caring:

Leave a Comment