6,7,8 ನೇ ತರಗತಿ ಪ್ರಾರಂಭಿಸಲು ಸರಕಾರದ ತೀರ್ಮಾನ. ಸರಕಾರದ ತೀರ್ಮಾನವನ್ನು ಸ್ವಾಗತಿಸಿದ ರಾಜ್ಯ ಸಂಘ

6,7,8 ನೇ ತರಗತಿ ಪ್ರಾರಂಭಿಸಲು ಸರಕಾರದ ತೀರ್ಮಾನ. ಸರಕಾರದ ತೀರ್ಮಾನವನ್ನು ಸ್ವಾಗತಿಸಿದ ರಾಜ್ಯ ಸಂಘ

School reopen
School reopen

ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು

50% (ಒಂದು ದಿನ ಗ್ಯಾಪ್ ) ಮಕ್ಕಳ ಹಾಜರಾತಿಯೊಂದಿಗೆ ತರಗತಿ ನಡೆಸಲಾಗುತ್ತದೆ. ಸೋಮವಾರದಿಂದ ಶುಕ್ರವಾರದ ವರೆಗೆ ಮಾತ್ರ ಶಾಲೆ ತೆರೆಯಲಿದೆ. ಶನಿವಾರ ಹಾಗೂ ಭಾನುವಾರ ಶಾಲೆ ಇರುವುದಿಲ್ಲ. ಈ ಎರಡು ದಿನ ಶಾಲೆಯನ್ನು ಸ್ಯಾನಿಟೈಸ್ ಮಾಡಲಾಗುವುದು.

Sharing Is Caring:

Leave a Comment