---Advertisement---

ಶಿಕ್ಷಕರ ಕಲ್ಯಾಣ ನಿಧಿಯಲ್ಲಿ ಸದಸ್ಯರಾದ ಶಿಕ್ಷಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಬ್ಯಾಂಕ್ ನಿಂದ ಸಾಲದ ಮೇಲಿನ ಬಡ್ಡಿ ಪಾವತಿಸಲು 50,000 ರೂಗಳವರೆಗೆ ಪ್ರೋತ್ಸಾಹಧನದ ಸೌಲಭ್ಯದ ಬಗ್ಗೆ ಮಾಹಿತಿ

By kspstadk.com

Published On:

Follow Us
Shikshakra kalyana nidhi
---Advertisement---
WhatsApp Group Join Now
Telegram Group Join Now

ಶಿಕ್ಷಕರ ಕಲ್ಯಾಣ ನಿಧಿಯಲ್ಲಿ ಸದಸ್ಯರಾದ ಶಿಕ್ಷಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಬ್ಯಾಂಕ್ ನಿಂದ ಸಾಲದ ಮೇಲಿನ ಬಡ್ಡಿ ಪಾವತಿಸಲು 50,000 ರೂಗಳವರೆಗೆ ಪ್ರೋತ್ಸಾಹಧನದ ಸೌಲಭ್ಯದ ಬಗ್ಗೆ ಮಾಹಿತಿ

ದಿನಾಂಕ 01-02 2018 ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಡಾವಳಿಯಲ್ಲಿನ ಕ್ರ.ಸಂ. 15 ರಲ್ಲಿ ತೀಮಾ೯ನಿಸಿದ0ತೆ ನಿಧಿ ಗಳ ವತಿಯಿಂದ ಅಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ / ಉಪನ್ಯಾಸಕರ ಮಕ್ಕಳಿಗೆ ( 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳಿಗೆ ಮಾತ್ರ ) ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಗೆ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ( ಸ್ನಾತಕೋತರ ಪದವಿ ಒಳಗೊಂಡಂತೆ) ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮತ್ತು ವ್ಯಾಸಂಗಕ್ಕೆ ತಗಲುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಾಗೂ ಶಿಕ್ಷಕರ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಸಲುವಾಗಿ ನಿಧಿಗಳ ವತಿಯಿಂದ ಧನ ಸಹಾಯ ನೀಡಲು ತೀರ್ಮಾನಿಸಲಾಗಿರುತ್ತದೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Related Posts

Leave a Comment