---Advertisement---

2021-2022 ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಪಡೆದ ಮಕ್ಕಳ ಪೋಷಕರು ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸದ ಕಾರ್ಮಿಕರಾಗಿದ್ದಲ್ಲಿ ಅವರ ಅವಗಾಹನೆಗೆ ವಿಶೇಷ ಸೂಚನೆ

By kspstadk.com

Updated On:

Follow Us
Sslc related
---Advertisement---
WhatsApp Group Join Now
Telegram Group Join Now

2021-2022 ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಪಡೆದ ಮಕ್ಕಳ ಪೋಷಕರು ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸದ ಕಾರ್ಮಿಕರಾಗಿದ್ದಲ್ಲಿ ಅವರ ಅವಗಾಹನೆಗೆ ವಿಶೇಷ ಸೂಚನೆ

ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸದ ಕಾರ್ಮಿಕರ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದಲ್ಲಿ ಅಂತಹ ಮಕ್ಕಳನ್ನು ಗೌರವಿಸುವ ಬಗ್ಗೆ ಕಾರ್ಮಿಕ ಇಲಾಖೆ ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿದ ಕಾರ್ಮಿಕ ಐಡಿ ಹೊಂದಿರುವವರ ಮಕ್ಕಳಿದ್ದಲ್ಲಿ ತಕ್ಷಣ ಕಾರ್ಮಿಕ ಇಲಾಖೆಯ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಅಂತಹ ಸಾಧಕ ಮಕ್ಕಳ ಪಟ್ಟಿ ತಯಾರಿಸಿ ಮೇ 27ರೊಳಗೆ ಕಳುಹಿಸಿಕೊಡಲು ಕಾರ್ಮಿಕ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ರಾಜ್ಯದ ಎಲ್ಲಾ ಉಪ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.

IMG 20220521 WA0021 1
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment