SSLC 2024 ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

WhatsApp Group Join Now
Telegram Group Join Now
Sharing Is Caring:

Leave a Comment