2022-23 ನೇ ಸಾಲಿನ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಲ್ಲಿದೆ

2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿವೆ.

IMG 20221206 WA0010
Sharing Is Caring:

Leave a Comment