SSP ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಅಡಿ ಪ್ರಿ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ(Minority)

ಕರ್ನಾಟಕ ರಾಜ್ಯದ ಅರ್ಹ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.2020-21ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಪಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳು NSP ಮತ್ತು SSP ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಮೆಟ್ರಿಕ್-ಪೂರ್ವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತಮೆಟ್ರಿಕ್-ಪೂರ್ವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಭಾರತ ಸರ್ಕಾರದ ಎಸ್‌ಎಸ್ ಪಿ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎಸ್‌ಎಸ್ ಪಿ – ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

(ID ಸಂಖ್ಯೆ KA2020-21_.. ರಲ್ಲಿ ಶುರುವಾಗುವ ಅರ್ಜಿ ಗಳನ್ನು ಮಾತ್ರ ಎಸ್‌ಎಸ್ ಪಿಅಡಿಯಲ್ಲಿ ಸಲ್ಲಿಸಬೇಕು)

To know your SATS ID

ನಿಮ್ಮ ಸಟ್ಸ್ ಐಡಿ ತಿಳಿಯಲು

ಮೆಟ್ರಿಕ್-ನಂತರ ವಿದ್ಯಾರ್ಥಿವೇತನ

ಮತ್ತು

ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನ


ಮೆಟ್ರಿಕ್-ನಂತರ ಮೆಟ್ರಿಕ್ – ನಂತರದ ಮತ್ತು ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನ ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎನ್ ಎಸ್ ಪಿ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮೆಟ್ರಿಕ್- ನಂತರದ ವಿದ್ಯಾರ್ಥಿಗಳಿಗೆ ಮೀಸಲಾದ ಎಸ್ ಎಸ್ ಪಿ- ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.03.2021


ಸೂಚನೆ:- ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ಮತ್ತು ವಿದ್ಯಾರ್ಥಿವೇತನಕ್ಕಾಗಿ ಎಸ್‌ಎಸ್ ಪಿಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸುವಾಗ ಎನ್ ಎಸ್ ಪಿ ID ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿರುತ್ತದೆ.
ನಿಯಮ ನಿಬಂಧನೆಗಳ ಕುರಿತಾದ ಹೆಚ್ಚಿನ ವಿವರ ಮತ್ತು ಪ್ರಕ್ರಿಯೆಯ ಕುರಿತಾಗಿ ತಿಳಿಯಲು ಅಲ್ಪಸಂಖ್ಯಾತರ
ನಿರ್ದೆಶನಾಲಯದ ಕಚೇರಿ ಜಾಲತಾಣ


ಅಥವಾ ಎಸ್‌ಎಸ್ ಪಿ – ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಭೇಟಿ ನೀಡಿ.


ತಾಂತ್ರಿಕ ಸಮಸ್ಯೆಗಳೇನಾದರೂ ಇದ್ದಲ್ಲಿ [email protected] ಇ-ಮೇಲ್ ಗೆ ಮೇಲ್ ಮಾಡಿ ಅಥವಾ
ಸಹಾಯವಾಣಿ: 080-35254757 ಗೆ 10AM – 5:30PMರ ಕಚೇರಿ ಕಾರ್ಯಾವಧಿಯಲ್ಲಿ ಸಂಪರ್ಕಿಸಿ ಅಥವಾ
ನಿಮ್ಮ ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಿ.

IMG 20210302 WA0004 min
SSP scholarship Paper Notification
Sharing Is Caring:

Leave a Comment