ಜನವರಿ 7 ರಿಂದ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟ ಹೆಚ್ಚಿನ ಮಾಹಿತಿ ಇಲ್ಲಿದೆ

2022-23 ನೇ ಸಾಲಿನ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟವು ಜನವರಿ 7,8,9 ರಂದು ತುಮಕೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು ಡಿಸೆಂಬರ್ 19 ರ ಮೊದಲು ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಹಮ್ಮಿಕೊಂಡು ರಾಜ್ಯ ಘಟಕಕ್ಕೆ ಮಾಹಿತಿಯನ್ನು ನೀಡುವಂತೆ ಮಾನ್ಯ ರಾಜ್ಯಾಧ್ಯಕ್ಷರು ಸುತ್ತೋಲೆಯನ್ನು ಹೊರಡಿಸಿರುತ್ತಾರೆ

IMG 20221129 WA0120 1
Sharing Is Caring:

Leave a Comment