---Advertisement---

ಬಿಳಿನೆಲೆ ಬೈಲು ಶಿಕ್ಷಕ ಶ್ರೀ ಚಂದ್ರಶೇಖರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

By kspstadk.com

Updated On:

Follow Us
national level
---Advertisement---
WhatsApp Group Join Now
Telegram Group Join Now

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಬೈಲು ಇಲ್ಲಿಯ ದೈಹಿಕ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಇವರು ಬೆಂಗಳೂರಿನಲ್ಲಿ 13/03/2021 & 14/03/2021 ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ 1500 mtr ಓಟದಲ್ಲಿ ತೃತೀಯ ಸ್ಥಾನ ಹಾಗೂ 5000 mtr ಓಟದಲ್ಲಿ ಹಾಗೂ 10.000mtr ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಅವರಿಗೆ ಎಲ್ಲಾ ಶಿಕ್ಷಕರ ಪರವಾಗಿ ಹಾಗೂ ಇಲಾಖೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

IMG 20210315 WA0021 min
ಶಿಕ್ಷಕ ಶ್ರೀ ಚಂದ್ರಶೇಖರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment