ಎರಡು ಮೂರು ದಿನದಲ್ಲಿ ಶಿಕ್ಷಕರ ವರ್ಗಾವಣೆ ಪ್ರಾರಂಭ – ಸಿ ಎಸ್ ಷಡಕ್ಷರಿ

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಈ ದಿನ ಮಾನ್ಯ ಶಿಕ್ಷಣ ಸಚಿವರನ್ನು ಭೇಟಿಯಾಗಿ ವರ್ಗಾವಣೆಯನ್ನು ಪ್ರಾರಂಭಿಸುವಂತೆ ವಿನಂತಿಸಲಾಗಿದೆ.ನೌಕರರ ಸಂಘದ ಹಾಗೂ ಶಿಕ್ಷಕರ ಸಂಘದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಿಕ್ಷಣ ಸಚಿವರು ಸ್ಪಷ್ಟ ನಿರ್ದೇಶನವನ್ನು ಆಯುಕ್ತರಿಗೆ ನೀಡಿದ್ದು ಇನ್ನೆರಡು ಮೂರು ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಪ್ರಾರಂಭವಾಗಲಿದೆ.

ಶಿಕ್ಷಕರ ವರ್ಗಾವಣೆ ಪ್ರಾರಂಭ – ಸಿ ಎಸ್ ಷಡಕ್ಷರಿ
WhatsApp Group Join Now
Telegram Group Join Now
Sharing Is Caring:

1 thought on “ಎರಡು ಮೂರು ದಿನದಲ್ಲಿ ಶಿಕ್ಷಕರ ವರ್ಗಾವಣೆ ಪ್ರಾರಂಭ – ಸಿ ಎಸ್ ಷಡಕ್ಷರಿ”

Leave a Comment