ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ನೀಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸಲು ಇಲಾಖೆ ಸುತ್ತೋಲೆ ಹೊರಡಿಸಿದ್ದು ನಿಗದಿತ ದಿನಾಂಕದೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಈ ಮೂಲಕ ಕೋರಲಾಗಿದೆ
ಅಧ್ಯಕ್ಷರು/ ಕಾರ್ಯದರ್ಶಿಗಳು
ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ( ರಿ) ಬೆಂಗಳೂರು
ದಕ್ಷಿಣ ಕನ್ನಡ ಜಿಲ್ಲೆ