ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ TGT ಶಿಕ್ಷಕರನ್ನು ಪ್ರೌಢ ಶಾಲೆಗೆ ಮರು ಹೊಂದಾಣಿಕೆ ಮಾಡುವಂತೆ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಷಡಕ್ಷರಿ ಇವರ ಮನವಿಗೆ ಶಿಕ್ಷಣ ಸಚಿವರು ಸ್ಪಂದಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.