ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ- 2020 ( 2020ರ ಕರ್ನಾಟಕ ಅಧಿನಿಯಮ ಸಂಖ್ಯೆ-04) ಹಾಗೂ ಕರ್ನಾಟಕ ತಾಜ್ಯ ಸಿವಿಲ್ ಸೇವೆಗಳು ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2020ರ ಹಾಗೂ ವರ್ಗಾವಣೆ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು- 2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ನಿಯಮ 2018ರ ನಿಯಮ 6ರಲ್ಲಿ ನಿಗದಿಪಡಿಸಿದಂತೆ ವರ್ಗಾವಣೆ ಅನುಸೂಚಿ ವಿಸ್ತೃತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ.
ವರ್ಗಾವಣೆಯ ಪ್ರಮುಖ ಅಂಶಗಳು
@@ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಪ್ರಾರಂಭ 29.05.2025
@@ ಕೊನೆಯ ದಿನಾಂಕ 21.6.2025.
ಹೆಚ್ಚುವರಿ ಶಿಕ್ಷಕರ ಪಟ್ಟಿ ಪ್ರಕಟ 1-7-2025
ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ 2-7-2025
@@ 31.05.2025ಕ್ಕೆ 5 ವರ್ಷ ಸೇವೆಯನ್ನು ಪೂರ್ಣಗೊಳಿಸಿದ CRP,BRP,ECO, ಕೌನ್ಸಿಲಿಂಗ್ 10-7- 2025
@@ ಕೋರಿಕೆ ವರ್ಗಾವಣೆ ಕೌನ್ಸಲಿಂಗ್ 18-07.2025 ರಿಂದ 21-7-2025
@@ ಪರಸ್ಪರ ವರ್ಗಾವಣೆ ಕೌನ್ಸಲಿಂಗ್ 24-7-2025
@@ 3 ವರ್ಷ ಸೇವೆಯನ್ನು ಪೂರ್ಣಗೊಳಿಸಿದ CRP,BRP,ECO ಕೌನ್ಸಿಲಿಂಗ್ 25.07.2025