ಶಿಕ್ಷಕರ ಕಲ್ಯಾಣ ನಿಧಿ ONLINE ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಶೇಕಡ 60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಸಂಸ್ಥೆಯ ಮುಖ್ಯಸ್ಥರು
ದೃಢೀಕರಿಸಿದ ಅಂಕ ಪಟ್ಟಿಯೊಂದಿಗೆ ONLINE ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ONLINE
ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು.
ಪ್ರತಿಭಾವಂತ ವಿದ್ಯಾರ್ಥಿ ವೇತನದ ಧನಸಹಾಯಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಈ ಕಛೇರಿಯಲ್ಲಿ
ಪರಿಗಣಿಸಲಾಗುವುದಿಲ್ಲ. ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in URL
ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣ www.schooleducation.kar.nic.in ರಲ್ಲಿನ
TBF SWF ONLINE SERVICES ಲಿಂಕ್‌ನ ಮೂಲಕ ಆಜೀವ ಸದಸ್ಯತ್ವದ ಹೊಸ ಕಾರ್ಡ್ ಸಂಖ್ಯೆ ಪಡೆದವರು ಮಾತ್ರ ಪ್ರತಿಭಾವಂತ ವಿದ್ಯಾರ್ಥಿ ವೇತನದ ಧನಸಹಾಯದ ಅರ್ಜಿಯನ್ನು ONLINE
ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:

1 ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಕಛೇರಿಗೆ ONLINE ಮೂಲಕ 20-01-2023
ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ

ಅಂತಿಮ ದಿನಾಂಕದ ನಂತರ ONLINEನಲ್ಲಿ ಸಲ್ಲಿಸುವ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಸೂಚನೆ: ಶಿಕ್ಷಕರ ಕಲ್ಯಾಣ ನಿಧಿ ಕಛೇರಿಯ ಎಲ್ಲಾ ಸೌಲಭ್ಯಗಳನ್ನು ಇನ್ನು ಮುಂದೆ ONLINE
ಮೂಲಕವೇ ಒದಗಿಸಲಾಗುವುದು. ಈಗಾಗಲೇ ಭೌತಿಕ ಆಜೀವ ಸದಸ್ಯತ್ವ ಕಾರ್ಡ್‌ನ್ನು ಹೊಂದಿರುವವರೂ ಸಹ
ಆಜೀವ ಸದಸ್ಯತ್ವ ವಿವರಗಳನ್ನು ಗಣಕೀಕರಿಸಿ, ಹೊಸ ಸದಸ್ಯತ್ವ ಸಂಖ್ಯೆಯನ್ನು ಪಡೆದ ನಂತರವೇ ಸದರಿ
ಧನಸಹಾಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

Video link from anju sakaleshapura youtube channel

IMG 20221120 WA0016
IMG 20221120 WA0017
IMG 20221120 WA0021 2
IMG 20221120 WA0020 1
IMG 20221120 WA0019
IMG 20221120 WA0018
IMG 20221120 WA0020
Sharing Is Caring:

Leave a Comment