---Advertisement---

ವಿದ್ಯಾ ಪ್ರವೇಶ 17ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhya pravesh activites 17
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ (ಮಕ್ಕಳೊಂದಿಗೆ ಶಿಕ್ಷಕರ ಬೆಳಗಿನ ಕುಶಲೋಪರಿ)

ಮಾತು ಕತೆ

ನನ್ನ ಸಮಯ (Free Indoorplay)

ಬುನಾದಿ ಸಯ್ಯಾ ಜ್ಞಾನ, ಪರಿಸರದಅರಿವು ಮತ್ತು ವೈಜ್ಞಾನಿಕ ಚಿಂತನೆ

ಸಾಮರ್ಥ್ಯ : ವಾಸನೆಯ ಪ್ರಜ್ಞೆ, ಪರಿಸರದ ಅರಿವು

ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯ ಚಲನಾ ಕೌಶಲಗಳು

ಸಾಮರ್ಥ್ಯ: ಸಮಾಜಮುಖಿ ವರ್ತನೆಗಳನ್ನು ರೂಢಿಸಿಕೊಳ್ಳುವುದು, ಬೇರೆಯವರ ಭಾವನೆಗಳನ್ನು ಮತ್ತುಹಕ್ಕುಗಳನ್ನು ಗೌರವಿಸಿ ಸಮುದಾಯದಲ್ಲಿ ಸಹಾಯಮಾಡುವ ಬೇರೆ ಬೇರೆ ವೃತ್ತಿಗಳನ್ನು ಗೌರವಿಸುವುದು

ಭಾಷಾ ಅಭಿವೃದ್ಧಿಸಾಕ್ಷರತೆ.

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಸೃಜನಾತ್ಮಕ ಸ್ವ-ಅಭಿವ್ಯಕ್ತಿ, ಪದ ಸಂಪತ್ತು ಬೆಳವಣಿಗೆ, ಊಹಿಸಿ ಓದುವುದು

ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಪದ ಗುರ್ತಿಸುವಿಕೆ, ಮುದ್ರಣದ ಅರಿವು, ಅರ್ಥ ಗ್ರಹಿಕೆ, ಪದ ಸಂಪತ್ತು ಅಭಿವೃದ್ಧಿ,

ಉದ್ದೇಶಿತ ಬರಹ

ಸಾಮರ್ಥ್ಯ: ಸ್ವಯಂ ನಿಯಂತ್ರಣ, ಧನಾತ್ಮಕ ವೈಯುಕ್ತಿಕ ಪರಿಕಲ್ಪನೆಗಳ ಅಭಿವೃದ್ಧಿ, ಮತ್ತು ಇತರರ ಭಾವನೆ ಹಾಗುಹಕ್ಕುಗಳ ಕುರಿತು ಗೌರವ.

ಕಥಾ ಸಮಯ

ಮತ್ತೆ ಸಿಗೋಣ

ವಿದ್ಯಾಪ್ರವೇಶ ಕಲಿಕಾ ಪ್ರಕ್ರಿಯೆ ಮತ್ತು ನಲಿಕಲಿ ಕಾರ್ಡ್ ಗಳ ಜೋಡಣೆ ಕುರಿತ pdf

Useful for teachers2023

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment