ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (FreeIndore play) (‘ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯಚಟುವಟಿಕೆಯನ್ನುನಡೆಸುವುದು)
ಮಕ್ಕಳು ತಾವು ನಿರ್ವಹಿಸಲಿಚ್ಚಿಸಿದ ಕಲಿಕಾ ಮೂಲೆಗಳಿಗೆ ಸಾಗಿ ಚಟುವಟಿಕೆಗಳನ್ನು ನಿರ್ವಹಿಸುವುದು.ಶಿಕ್ಷಕರು ಅನುಪಾಲನಾ ಸೂಚಿಯಂತೆ ಕಾರ್ಯ ನಿರ್ವಹಿಸುವುದು.
ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ
ಸಾಮರ್ಥ್ಯ: ಸ್ಪರ್ಶ ಸಂವೇದನೆ, ಪರಿಸರದ ಅರಿವು
ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)
ಸಾಮರ್ಥ್ಯ: ಸೂಕ್ಷ್ಮ ಸ್ನಾಯುಗಳ ವಿಕಾಸ, ಸೃಜನ ಶೀಲತೆಯ ಅಭಿವ್ಯಕ್ತಿ, ಕಣ್ಣು ಕೈಗಳ ನಡುವೆ ಸಮನ್ವಯತೆ, ಆಕಾರಗಳಪರಿಕಲ್ಪನೆ.
ಚಟುವಟಿಕೆ; 33 ಮರಳಿನಲ್ಲಿ ತಿದ್ದುವುದು
ಉದ್ದೇಶ: ಸೂಕ್ಷ್ಮ ಸ್ನಾಯುಗಳ ಅಭಿವೃದ್ಧಿಯಾಗುತ್ತದೆ.
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಸಾಮಾಜಿಕ ಪರ ವರ್ತನೆಯ ಅಭಿವೃದ್ಧಿ. ಇತರರ ಭಾವನೆ ಮತ್ತು ಹಕ್ಕುಗಳ ಬಗ್ಗೆ ಗೌರವ.
ಅರ್ಥ ಗ್ರಹಿಕೆ ಯೊಂದಿಗಿನ ಓದು
ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತು ಪರಿಸರದ ಅರಿವು.
ಉದ್ದೇಶಿತ ಬರಹ
ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಚಲನ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಾತ್ಮಕ ಚಿಂತನೆ.
ಹೊರಾಂಗಣ ಆಟಗಳು
ಸಾಮರ್ಥ್ಯ : ಏಕಾಗ್ರತೆ ಬೆಳೆಸುವುದು