ವಿದ್ಯಾ ಪ್ರವೇಶ 26ನೇ ದಿನದ ಚಟುವಟಿಕೆಗಳು

ಶುಭಾಶಯ ವಿನಿಮಯ

ಮಾತುಕತೆ

IMG 20220627 WA0062

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ವಿನ್ಯಾಸಗಳನ್ನು ಗುರ್ತಿಸಿ ಪೂರ್ಣಗೊಳಿಸುವುದು. ಪರಿಸರದ ಅರಿವು

IMG 20220627 WA0061

ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ: ಸಮಾಜಮುಖಿ ನಡವಳಿಕೆಯ ವಿಕಾಸ, ಇತರರ ಭಾವನೆಗಳನ್ನು, ಹಕ್ಕುಗಳನ್ನು ಗೌರವಿಸುವುದು.ಸೃಜನಶೀಲತೆಯ ಹಾಗೂ ಸೌಂದರ್ಯ ಪ್ರಜ್ಞೆಯ ವಿಕಾಸ ಗಮನಿಸುವುದು, ಕಲ್ಪನಾ ಶಕ್ತಿಯ ವಿಕಾಸ, ಪದ- | ಸಂಪತ್ತಿನ ಅಭಿವೃದ್ಧಿ

IMG 20220627 WA0060

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಪದ ಸಂಪತ್ತಿನ ಅಭಿವೃದ್ಧಿ, ಚಾಲನಾ ಕೌಶಲಗಳ ಅಭಿವೃದ್ಧಿ

.ಅರ್ಥ ಗ್ರಹಿಕೆ ಯೊಂದಿಗಿನ ಓದು

ಸಾಮರ್ಥ್ಯ: ಪದ ಗುರ್ತಿಸುವಿಕೆ, ಮುದ್ರಣದ ಅರಿವು, ಆರ್ಥ ಗ್ರಹಿಕೆ, ಪದ ಸಂಪತ್ತು ಅಭಿವೃದ್ಧಿ..

ಉದ್ದೇಶಿತ ಬರಹ

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಚಲನ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಾತ್ಮಕ ಚಿಂತನೆ

IMG 20220627 WA0059

ಹೊರಾಂಗಣ ಆಟಗಳು :

ಸಾಮರ್ಥ್ಯ : ಕೈ ಕಾಲುಗಳ ಸ್ನಾಯುಗಳ ಚಲನೆ

IMG 20220627 WA0058
IMG 20220627 WA0063
IMG 20220627 WA0064
Sharing Is Caring:

Leave a Comment