ವಿದ್ಯಾ ಪ್ರವೇಶ 28ನೇ ದಿನದ ಚಟುವಟಿಕೆಗಳು

WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

IMG 20220630 WA0023

ನನ್ನ ಸಮಯ (FreeIndore play):

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ : ವಾಸನೆಯ ಪ್ರಜ್ಞೆ, ಪರಿಸರದ ಅರಿವು

ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ: ಸಮಾಜಮುಖಿ ವರ್ತನೆಗಳನ್ನು ರೂಢಿಸಿಕೊಳ್ಳುವುದು ಬೇರೆಯವರ ಭಾವನೆಗಳನ್ನು ಮತ್ತುಹಕ್ಕುಗಳನ್ನು ಗೌರವಿಸಿ ಸಮುದಾಯದಲ್ಲಿ ಸಹಾಯಮಾಡುವ ಬೇರೆ ಬೇರೆ ವೃತ್ತಿಗಳನ್ನು ಗೌರವಿಸುವುದು.

IMG 20220630 WA0025

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಸೃಜನಾತ್ಮಕ ಸ್ವ-ಅಭಿವ್ಯಕ್ತಿ, ಪದ ಸಂಪತ್ತು ಬೆಳವಣಿಗೆ, ಊಹಿಸಿ ಓದುವುದು

IMG 20220630 WA0026

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ: ಪದ ಗುರ್ತಿಸುವಿಕೆ, ಮುದ್ರಣದ ಅರಿವು, ಅರ್ಥ ಗ್ರಹಿಕೆ, ಪದ ಸಂಪತ್ತು ಅಭಿವೃದ್ಧಿ.

ಉದ್ದೇಶಿತ ಬರಹ

ಸಾಮರ್ಥ್ಯ: ಸ್ವಯಂ ನಿಯಂತ್ರಣ, ಧನಾತ್ಮಕ ವೈಯುಕ್ತಿಕ ಪರಿಕಲ್ಪನೆಗಳ ಅಭಿವೃದ್ಧಿ, ಮತ್ತು ಇತರರ ಭಾವನೆ ಹಾಗುಹಕ್ಕುಗಳ ಕುರಿತು ಗೌರವ

ಹೊರಾಂಗಣ ಆಟಗಳು

ಸಾಮರ್ಥ್ಯ : ಏಕಾಗ್ರತೆ ಬೆಳೆಸುವದು, ಸ್ನಾಯುಗಳ ಬಲವರ್ಧನೆ ಮಾಡುವುದು.

IMG 20220630 WA0024
IMG 20220630 WA0027
IMG 20220630 WA0028
WhatsApp Group Join Now
Telegram Group Join Now
Sharing Is Caring:

Leave a Comment