ವಿದ್ಯಾ ಪ್ರವೇಶ 32ನೇ ದಿನದ ಚಟುವಟಿಕೆಗಳು

ಶುಭಾಶಯ ವಿನಿಮಯ

ಮಾತು ಕತೆ

ಸಾಮರ್ಥ್ಯ: ಸ್ಮರಣೆ, ಚಿಂತನೆ, ಸ್ವಯಂ ಶಿಸ್ತು, ಸಮಾಜ ಪರ ವರ್ತನೆ.

ನನ್ನ ಸಮಯ (FreeIndore play)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ಹೊಂದಿಸುವುದು, ಪರಿಸರಜಾಗೃತಿ ಬಣ್ಣ, ಆಕಾರ, ಗಾತ್ರಗಳ ಪರಿಕಲ್ಪನೆ, ಪರಿಸರದ ಅರಿವು.

IMG 20220704 WA0069

ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ: ಸಣ್ಣ ಸ್ನಾಯುಗಳ ಚಲನಾ ಕೌಶಲಗಳ ವಿಕಾಸ ಮತ್ತು ಸೃಜನಶೀಲತೆಯ ಅಭಿವೃದ್ಧಿ.

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಪದ ಸಂಪತ್ತಿನ ಅಭಿವೃದ್ಧಿ, ಚಾಲನಾ ಕೌಶಲಗಳ ಅಭಿವೃದ್ಧಿ.

IMG 20220704 WA0067

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ : ಸ್ವಯಂ ಅರಿವು, ಧನಾತ್ಮಕ ಸ್ವ ಅರಿವಿನ ಅಭಿವೃದ್ಧಿ, ಆಲಿಸುವುದು ಹಾಗೂ ಮಾತನಾಡುವ ಕೌಶಲಅಭಿವೃದ್ಧಿ

ಉದ್ದೇಶಿತ ಬರಹ

ಸಾಮರ್ಥ್ಯ : ಬರವಣಿಗೆ ಕೌಶಲಗಳ ಅಭ್ಯಾಸ, ಪದಸಂಪತ್ತಿನ ಅಭಿವೃದ್ಧಿ, ಕೈ ಕಣ್ಣು ಸಂಯೋಜನೆ, ಸೃಜನ ಶೀಲತೆ.

IMG 20220704 WA0070

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ

IMG 20220704 WA0066
IMG 20220704 WA0065
IMG 20220704 WA0068
Sharing Is Caring:

Leave a Comment