ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)
ಆದ್ಯತೆಯಚಟುವಟಿಕೆಯನ್ನುನಡೆಸುವುದು)
ಮೂಲೆ – ಬಿಲ್ಡಿಂಗ್ ಬಾಕ್ ಮೂಲೆ:-
ಸಾಮರ್ಥ್ಯ: ಕಣ್ಣು ಮತ್ತು ಕೈಗಳ ಸಂಯೋಜನೆಯನ್ನು ಸಾಧಿಸುವುದು.
ಮೂಲೆ – ಗಣಿತ ಮೂಲೆ:-
ಸಾಮರ್ಥ್ಯ: ವಸ್ತುಗಳ ಗಾತ್ರ, ಎತ್ತರ-ಗಿಡ್ಡ, ಭಾರ-ಹಗುರ, ಆಧಾರದ ಮೇಲೆ ವರ್ಗೀಕರಿಸುವುದು ಹಾಗೂ ಸಾಂಕೇತಿಕವಾಗಿಸಂಖ್ಯೆಗಳ ಹೋಲಿಕೆ ಮಾಡುವುದು.
ಅನ್ವೇಷಣೆ ಅಥವಾ ವಿಜ್ಞಾನ ಮೂಲೆ:
ಸಾಮರ್ಥ್ಯ: ವೈಜ್ಞಾನಿಕ, ಆನ್ವೇಷಣಾ ಮನೋಭಾವ ಹಾಗೂ ಚಿಂತನಾ ಮನೋಭಾವಗಳನ್ನು ಬೆಳೆಸುವುದು.
ಗೊಂಬೆಗಳ ಮೂಲೆ :
ಸಾಮರ್ಥ್ಯ: ಸೌಂದರ್ಯೋಪಾಸನೆ, ವೈಯಕ್ತಿಕ ಸ್ವಚ್ಛತೆ, ಅಭಿವ್ಯಕ್ತಿ ಕೌಶಲ್ಯಬೆಳೆಸುವುದು.
ಓದುವ / ತರಗತಿ ಗಂಥಾಲಯ ಮೂಲೆ :
ಸಾಮರ್ಥ್ಯ: ಚಿತ್ರಗಳನ್ನು ಓದುವುದರೊಂದಿಗೆ ಆರ್ಥೈಸಿಕೊಳ್ಳುವುದು, ಕಲ್ಪನಾಶಕ್ತಿ, ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸುವುದು.
ಆಟಿಕೆ / ಮಾಡಿ ನೋಡು ಮೂಲೆ :
ಸಾಮರ್ಥ್ಯ: ಆಲೋಚನಾಶಕ್ತಿ, ಸೃಜನಶೀಲತೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವುದು.
ಬುನಾದಿ ಸಂಖ್ಯಾಜ್ಞಾನ, ಪರಿಸರದಅರಿವು ಮತ್ತು ವೈಜ್ಞಾನಿಕ ಚಿಂತನೆ| (ಶಿಕ್ಷಕರಿಂದಪ್ರಾರಂಭಿಸುವ(ನಿದೇ೯ತ) ಚಟುವಟಿಕೆ )
ಸಾಮರ್ಥ್ಯ: ಹೋಲಿಸುವುದು, ಪರಿಸರ ಅರಿವು, ಬಣ್ಣಗಳ ಕಲ್ಪನೆ, ಆಕಾರ ಮತ್ತು ಗಾತ್ರ
ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)
ಸಾಮರ್ಥ್ಯ : ಸ್ಥೂಲ ಮತ್ತು ಸೂಕ್ಷ್ಮ ಸ್ನಾಯುಗಳ ಚಲನಾ ಕೌಶಲಗಳಸೌಂದರ್ಯ ಪ್ರಜ್ಞೆಯ ವಿಕಾಸ
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಕ್ರಿಯಾತ್ಮಕ ಸ್ವ ಅಭಿವ್ಯಕ್ತಿ, ಧ್ವನಿ ಸಂಕೇತ ಹಾಗೂ ಪ್ರಾಸದ ಅರಿವು, ಪರಿಸರ ಪ್ರಜ್ಞೆ, ಪದಸಂಪತ್ತಿನ ಬೆಳವಣಿಗೆ
ಅರ್ಥ ಗ್ರಹಿಕೆ ಯೊಂದಿಗಿನ ಓದು
ಸಾಮರ್ಥ್ಯ : ಪದ ಗುರುತಿಸುವುದು, ಮುದ್ರಿತ ಪಠ್ಯದ ಅರಿವು, ಅರ್ಥ ಗ್ರಹಿಕೆ, ಪದ ಸಂಪತ್ತಿನ ಅಭಿವೃದ್ಧಿ.
ಉದ್ದೇಶಿತ ಬರಹ
ಸಾಮರ್ಥ್ಯ : ಸೂಕ್ಷ್ಮ ಸ್ನಾಯು ಚಲನಾ ಕೌಶಲಾಭಿವೃದ್ಧಿ, ಅಕ್ಷರಗಳನ್ನು ಗುರುತಿಸುವುದು.
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ವಿನ್ಯಾಸದ ಅರಿವು, ದೇಹದ ಸಮತೋಲನ ಕಾಲುಗಳ ಹೊಂದಾಣಿಕ