---Advertisement---

ವಿದ್ಯಾ ಪ್ರವೇಶ 40ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ಹಣ್ಣುಗಳ ಬಗ್ಗೆ ಅರಿವು ಬೆಳೆಸಿಕೊಳ್ಳುವುದು, ಆರೋಗ್ಯಕರ ಆಹಾರ ಅಭ್ಯಾಸ

ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ : ಸ್ಥೂಲ ಚಲನಾ ಕೌಶಲಗಳ ಅಭಿವೃದ್ಧಿ,

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ:- ಧ್ವನಿ ಸಂಕೇತಗಳ ಅರಿವು, ಅಕ್ಷರ ಶಬ್ದ ಸಹ ಸಂಬಂಧ.

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಅವಧಾನ ಮತ್ತು ಆಲಿಸುವಿಕೆ, ಪದ ಸಂಪತ್ತಿನ ಅಭಿವೃದ್ಧಿ.

ಉದ್ದೇಶಿತ ಬರಹ

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ವೀಕ್ಷಣೆ, ಕಲ್ಪನೆ, ಸೃಜನಶೀಲ ಚಿಂತನೆ, ಪರಿಸರ ಪ್ರಜ್ಞೆ,

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ವಿನ್ಯಾಸದ ಅರಿವ, ದೇಹದ ಸಮತೋಲನ ಕಾಲುಗಳ ಹೊಂದಾಣಿಕೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment