ಶುಭಾಶಯ ವಿನಿಮಯ
ಮಾತು ಕತೆ
ನನ್ನ ಸಮಯ
ಬುನಾದಿ ಸಂಖ್ಯಾ ಜ್ಞಾನ, ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನೆ
ಸಾಮರ್ಥ್ಯ: ಪ್ರಯೋಗ ಮತ್ತು ವೀಕ್ಷಿಸುವುದು
ಸೃಜನ ಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು ಮಕ್ಕಳ ಚಟುವಟಿಕೆ
ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ ಸಮನ್ವಯತೆ.ಆಕಾರಗಳ
ಪರಿಕಲ್ಪನೆ, ಚಟುವಟಿಕೆ; ಅಕ್ಷರಗಳ ಆಕಾರದ ಒಳಗೆ ಬಣ್ಣ ತುಂಬುವುದು
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಧ್ವನಿ ಸಂಕೇತಗಳ ಅರಿವು, ಅಕ್ಷರ ಶಬ್ದ ಸಹ ಸಂಬಂಧ
ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಪದ ಸಂಪತ್ತು ಅಭಿವೃದ್ಧಿ ಸ್ವಯಂ ಅಭಿವ್ಯಕ್ತಿ ನಟನಾ ಓದು
ಉದ್ದೇಶಿತ ಬರಹ
ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ವೀಕ್ಷಣೆ, ಕಲ್ಪನೆ, ಸೃಜನಶೀಲ ಚಿಂತನೆ, ಪರಿಸರ ಪ್ರಜ್ಞೆ
ಬರವಣಿಗೆಯ ಓದು
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ
ಕಥಾ ಸಮಯ
ಮತ್ತೆ ಸಿಗೋಣ
ವಿದ್ಯಾಪ್ರವೇಶ ಕಲಿಕಾ ಪ್ರಕ್ರಿಯೆ ಮತ್ತು ನಲಿಕಲಿ ಕಾರ್ಡ್ ಗಳ ಜೋಡಣೆ ಕುರಿತ pdf