ವಿದ್ಯಾ ಪ್ರವೇಶ 43ನೇ ದಿನದ ಚಟುವಟಿಕೆಗಳು

WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

IMG 20220717 WA0043

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ಸ್ಥಳಾವಕಾಶದ ಅರಿವು

ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ : ಆಲಿಸುವಿಕೆ, ಸೃಜನಾತ್ಮಕ, ಸ್ವ- ಅಭಿವ್ಯಕ್ತಿ, ಔಪಚಾರಿಕ ಮಾತುಗಾರಿಕೆ

IMG 20220717 WA0044 1

ಅರ್ಥ ಗ್ರಹಿಕೆ ಯೊಂದಿಗಿನ ಓದು

ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.

ಉದ್ದೇಶಿತ ಬರಹ

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಸೃಜನಶೀಲ ಚಿಂತನೆ, ಪದಸಂಪತ್ತಿನ ಅಭಿವೃದ್ಧಿ, ಆಲಿಸಿ ಅರ್ಥಮಾಡಿಕೊಳ್ಳುವುದು, ಪರಿಸರದ ಅರಿವು

IMG 20220717 WA0045

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ,ಚಲನೆಯ ಸಮತೋಲನವನ್ನು ಅಭಿವೃದ್ಧಿ ಪಡಿಸುವುದು ಚಲನೆಯಸಮತೋಲನವನ್ನು ಅಭಿವೃದ್ಧಿ ಪಡಿಸುವುದು

IMG 20220717 WA0043
IMG 20220717 WA0044 1
IMG 20220717 WA0045
WhatsApp Group Join Now
Telegram Group Join Now
Sharing Is Caring:

Leave a Comment