---Advertisement---

ವಿದ್ಯಾ ಪ್ರವೇಶ 45ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ (ನಿರ್ದೇಶಿತ) ಚಟುವಟಿಕೆ)

ಸಾಮರ್ಥ್ಯ: ಅನುಕ್ರಮ ಚಿಂತನೆ, ಪರಿಸರದ ಅರಿವು.

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ತನ್ನನ್ನು ತಾನು ಅರಿತುಕೊಳ್ಳುವುದು,ಮತ್ತು ಇತರರ ಬಗ್ಗೆ ಅರಿವು ಮೂಡಿಸಿಕೊಳ್ಳುವುದು , ಭಾಷಾವಿಕಾಸ, ಪದ ಸಂಪತ್ತಿನ ಅಭಿವೃದ್ಧಿ,

ಸೃಜನಶೀಲ ಕಲೆ ಹಾಗೂಸೂಕ್ಷ್ಮ ಸ್ನಾಯು ಚಲನಾ ಕೌಶಲಗಳು (ಮಕ್ಕಳಚಟುವಟಿಕೆ)

ಸಾಮರ್ಥ್ಯ: ಕ್ರಿಯಾತ್ಮಕ ಸ್ವ ಅಭಿವ್ಯಕ್ತಿ, ಧ್ವನಿ ಸಂಕೇತ ಹಾಗೂ ಪ್ರಾಸದ ಅರಿವು, ಪರಿಸರ ಪ್ರಜ್ಞೆ ಪದಸಂಪತ್ತಿನ ಬೆಳವಣಿಗೆ

ಅರ್ಥ ಗ್ರಹಿಕೆ ಯೊಂದಿಗಿನ ಓದು

ಸಾಮರ್ಥ್ಯ : ಪದ ಗುರುತಿಸುವುದು, ಮುದ್ರಿತ ಪಠ್ಯದ ಅರಿವು, ಅರ್ಥ ಗ್ರಹಿಕೆ, ಪದ ಸಂಪತ್ತಿನ ಅಭಿವೃದ್ಧಿ.

ಉದ್ದೇಶಿತ ಬರಹ

ಸಾಮರ್ಥ್ಯ : ಸೂಕ್ಷ್ಮ ಸ್ನಾಯು ಚಲನಾ ಕೌಶಲಾಭಿವೃದ್ಧಿ, ಅಕ್ಷರಗಳನ್ನು ಗುರುತಿಸುವುದು

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment