---Advertisement---

ವಿದ್ಯಾ ಪ್ರವೇಶ 46 ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತು ಕತೆ

ನನ್ನ ಸಮಯ (free Indoreplay)

ಬುನಾದಿ ಸಂಖ್ಯಾ ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ (ನಿರ್ದೇಶಿತ) ಚಟುವಟಿಕೆ)

ಸಾಮರ್ಥ್ಯ: ಪ್ರಯೋಗ ಮತ್ತು ವೀಕ್ಷಿಸುವುದು

ಸೃಜನಶೀಲ ಕಲೆ ಹಾಗೂ 24 ಸ್ನಾಯು ಚಲನಾ ಕೌಶಲಗಳು (ಮಕ್ಕಳ ಚಟುವಟಿಕೆ)

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ| ಸಮನ್ವಯತೆ.ಆಕಾರಗಳ ಪರಿಕಲ್ಪನೆ,

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ:- ಧ್ವನಿ ಸಂಕೇತಗಳ ಅರಿವು, ಅಕ್ಷರ ಶಬ್ದ ಸಹ ಸಂಬಂಧ.

ಅರ್ಥ ಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ: ಪದ ಸಂಪತ್ತು ಅಭಿವೃದ್ಧಿ ಸ್ವಯಂ ಅಭಿವ್ಯಕ್ತಿ ನಟನಾ ಓದು

ಉದ್ದೇಶಿತ ಬರಹ

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ವೀಕ್ಷಣೆ, ಕಲ್ಪನೆ, ಸೃಜನಶೀಲ ಚಿಂತನೆ, ಪರಿಸರ ಪ್ರಜ್ಞೆ,

ಹೊರಾಂಗಣ ಆಟಗಳು

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment