ಶುಭಾಶಯ ವಿನಿಮಯ
ಮಾತು ಕತೆ( ಶಿಕ್ಷಕರು ಮಕ್ಕಳೊಂದಿಗಿನ ಬೆಳಗಿನ ಸಾಮೂಹಿಕ ಚಟುವಟಿಕೆ)
ನನ್ನ ಸಮಯ (free Indoreplay)
ಸಾಮರ್ಥ್ಯ: ವಿನ್ಯಾಸ, ಪರಿಸರದ ಅರಿವು ಮತ್ತು ಸೃಜನಾತ್ಮಕ ಚಿಂತನೆ
ಬುನಾದಿ ಸಂಖ್ಯಾ ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ (ನಿರ್ದೇಶಿತ) ಚಟುವಟಿಕೆ)
ಸಾಮರ್ಥ್ಯ: ವಿನ್ಯಾಸ, ಪರಿಸರದ ಅರಿವು ಮತ್ತು ಸೃಜನಾತ್ಮಕ ಚಿಂತನೆ
ಸೃಜನಶೀಲ ಕಲೆ ಹಾಗೂ 24 ಸ್ನಾಯು ಚಲನಾ ಕೌಶಲಗಳು (ಮಕ್ಕಳ ಚಟುವಟಿಕೆ)
ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಪದ ಸಂಯೋಜನೆ
ಅರ್ಥ ಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.
ಉದ್ದೇಶಿತ ಬರಹ
ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಸೃಜನಶೀಲ ಚಿಂತನೆ, ಪದಸಂಪತ್ತಿನ ಅಭಿವೃದ್ಧಿ, ಆಲಿಸಿ ಆರ್ಥರಹ ಮಾಡಿಕೊಳ್ಳುವುದು, ಪರಿಸರದ ಅರಿವು.
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ