ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)
ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ
ಸಾಮರ್ಥ್ಯ: ಹಗುರ, ಭಾರದ ಪರಿಕಲ್ಪನೆಯೊಂದಿಗೆ ಹೋಲಿಸುವುದು
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ : ಆಲಿಸುವಿಕೆ, ಸೃಜನಾತ್ಮಕ, ಸ್ವ- ಆಭಿವ್ಯಕ್ತಿ, ಔಪಚಾರಿಕ ಮಾತುಗಾರಿಕೆ,
ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ
ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.
ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.
ಉದ್ದೇಶಿತ ಬರಹ :
ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ಸೃಜನಶೀಲ ಚಿಂತನೆ, ಪದಸಂಪತ್ತಿನ ಅಭಿವೃದ್ಧಿ, ಆಲಿಸಿ ಅರ್ಥ ಮಾಡಿಕೊಳ್ಳುವುದು,ಪರಿಸರದ ಅರಿವು.
ಹೊರಾಂಗಣ ಆಟಗಳು :
ಸಾಮರ್ಥ್ಯ: ಚುರುಕುತನ , ಕ್ಷಿಪ್ರ ಚಲನೆಯ ಅಭಿವೃದ್ಧಿ