ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು
ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ
ಸಾಮರ್ಥ್ಯ ವೀಕ್ಷಣೆ, ಗುರುತಿಸುವುದು, ಹೆಚ್ಚು ಕಡಿಮೆ ಸಮ, ಪರಿಸರದ ಅರಿವು
ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ
ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು, ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಪದ ಸಂಪತ್ತಿನ ಅಭಿವೃದ್ಧಿ, ಚಾಲನಾ ಕೌಶಲಗಳ ಅಭಿವೃದ್ಧಿ,
ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಪದ ಸಂಪತ್ತಿನ ಅಭಿವೃದ್ಧಿ, ಸ್ವಯಂ ಅಭಿವ್ಯಕ್ತಿ, ನಟನಾ ಓದು.
ಉದ್ದೇಶಿತ ಬರಹ :
ಸಾಮರ್ಥ್ಯ: ಕೈಕಣ್ಣು ಸಂಯೋಜನೆ, ಬರವಣಿಗೆ ಕೌಶಲಗಳ ಅಭ್ಯಾಸ, ಸೃಜನಶೀಲ ಅಭಿವ್ಯಕ್ತಿ.
ಹೊರಾಂಗಣ ಆಟಗಳು :
ಸಾಮರ್ಥ್ಯ: ಚುರುಕುತನ , ಕ್ಷಿಪ್ರ ಚಲನೆಯ ಅಭಿವೃದ್ಧಿಸಾರ್ಮ ಸಿಂಗ್ ರೋಪ್.