---Advertisement---

ವಿದ್ಯಾ ಪ್ರವೇಶ 57ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಸಾಮರ್ಥ್ಯ:- ಎಣಿಕೆ ಮತ್ತು ಸಂಖ್ಯೆಯನ್ನು ಹುಡುಕುವುದು ಅರ್ಥಮಾಡಿಕೊಳ್ಳುವುದು

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ:ಎಣಿಕೆ ಮತ್ತು ಸಂಖ್ಯೆಯನ್ನು ಹುಡುಕುವುದು ಅರ್ಥಮಾಡಿಕೊಳ್ಳುವುದು

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಕ್ರಿಯಾತ್ಮಕ ಸ್ವ ಅಭಿವ್ಯಕ್ತಿ, ಧ್ವನಿ ಸಂಕೇತ ಹಾಗೂ ಪ್ರಾಸದ ಅರಿವು, ಪರಿಸರ ಪ್ರಜ್ಞೆ ಪದಸಂಪತ್ತಿನ ಬೆಳವಣಿಗೆ

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ : ಪದ ಗುರುತಿಸುವುದು, ಮುದ್ರಿತ ಪತ್ಯದ ಅರಿವು, ಆರ್ಥ ಗ್ರಹಿಕೆ, ಪದ ಸಂಪತ್ತಿನ ಅಭಿವೃದ್ಧಿ.

ಉದ್ದೇಶಿತ ಬರಹ :

ಸಾಮರ್ಥ್ಯ : ಸೂಕ್ಷ್ಮ ಸ್ನಾಯು ಚಲನಾ ಕೌಶಲಾಭಿವೃದ್ಧಿ, ಅಕ್ಷರಗಳನ್ನು ಗುರುತಿಸುವುದು.

ಹೊರಾಂಗಣ ಆಟಗಳು :

ಸಾಮರ್ಥ್ಯ: ಚುರುಕುತನ , ಕ್ಷಿಪ್ರ ಚಲನೆಯ ಅಭಿವೃದ್ಧಿ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment