ವಿದ್ಯಾ ಪ್ರವೇಶ 63ನೇ ದಿನದ ಚಟುವಟಿಕೆಗಳು

WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಮೂಲೆ – ಬಿಲ್ಡಿಂಗ್ ಬ್ಲಾಕ್ ಮೂಲೆ:–

ಸಾಮರ್ಥ್ಯ: ಕಣ್ಣು ಮತ್ತು ಕೈಗಳ ಸಂಯೋಜನೆಯನ್ನು ಸಾಧಿಸುವುದು.

ಮೂಲೆ – ಗಣಿತ ಮೂಲೆ:-

ಸಾಮರ್ಥ್ಯ: ವಸ್ತುಗಳ ಗಾತ್ರ, ಎತ್ತರ-ಗಿಡ್ಡ, ಭಾರ-ಹಗುರ, ಆಧಾರದ ಮೇಲೆ ವರ್ಗೀಕರಿಸುವುದು ಹಾಗೂ ಸಾಂಕೇತಿಕವಾಗಿ ಹೋಲಿಕೆ ಮಾಡುವುದು

ಅನ್ವೇಷಣೆ ಅಥವಾ ವಿಜ್ಞಾನ ಮೂಲೆ:

IMG 20220809 WA0051

ಸಾಮರ್ಥ್ಯ: ವೈಜ್ಞಾನಿಕ, ಅನ್ವೇಷಣಾ ಮನೋಭಾವ ಹಾಗೂ ಚಿಂತನಾ ಮನೋಭಾವಗಳನ್ನು ಬೆಳೆಸುವುದು.

ಗೊಂಬೆಗಳ ಮೂಲೆ :

ಸಾಮರ್ಥ್ಯ: ಸೌಂದರ್ಯೋಪಾಸನೆ, ವೈಯಕಿಕ ಸ್ವಚ್ಛತೆ, ಅಭಿವ್ಯಕ್ತಿ ಕೌಶಲ್ಯ

ಓದುವ / ತರಗತಿ ಗಂಥಾಲಯ ಮೂಲೆ :

IMG 20220809 WA0049

ಸಾಮರ್ಥ್ಯ: ಚಿತ್ರಗಳನ್ನು ಓದುವುದರೊಂದಿಗೆ ಅರ್ಥೈಸಿಕೊಳ್ಳುವುದು, ಕಲ್ಪನಾಶಕ್ತಿ, ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸುವುದು.

ಕಲೆಗೊಂದು ನೆಲೆ/ಕರಕುಶಲ ಮೂಲ:

ಸಾಮರ್ಥ್ಯ: ಸೂಕ್ಷ್ಮ ಸ್ನಾಯು ಬೆಳವಣಿಗೆಯೊಂದಿಗೆ ಸೌಂದರ್ಯೋಪಾಸನೆ,ಸೃಜನಶೀಲತೆಯನ್ನು ಬೆಳೆಸುವುದು.

ಬರೆಯುವ ಮೂಲೆ :

ಸಾಮರ್ಥ್ಯ : ಬರವಣಿಗೆ ಸಿದ್ಧತಾ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆವಿನ್ಯಾಸವನ್ನು ರಚಿಸುವುದು.

ಆಟಿಕೆ / ಮಾಡಿ ನೋಡು ಮೂಲೆ :

ಸಾಮರ್ಥ್ಯ: ಆಲೋಚನಾಶಕ್ತಿ, ಸೃಜನಶೀಲತೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವುದು,

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯು ಚಲನಾಕೌಶಲಗಳು(ಮಕ್ಕಳಚಟುವಟಿಕೆ)

ಸಾಮರ್ಥ್ಯ : ತನ್ನನ್ನು ತಾನು ಅರಿತುಕೊಳ್ಳುವುದು,ಮತ್ತು ಇತರರ ಬಗ್ಗೆ ಅರಿವು ಮೂಡಿಸಿಕೊಳ್ಳುವುದು . ಭಾಷಾವಿಕಾಸ, ಪದ ಸಂಪತ್ತಿನ ಅಭಿವೃದ್ಧಿ.

ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

IMG 20220809 WA0050

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಕ್ರಿಯಾತ್ಮಕ ಸ್ವ ಅಭಿವ್ಯಕ್ತಿ, ಧ್ವನಿ ಸಂಕೇತ ಹಾಗೂ ಪ್ರಾಸದ ಅರಿವು, ಪರಿಸರ ಪ್ರಜ್ಞೆ ಪದಸಂಪತ್ತಿನ ಬೆಳವಣಿಗೆ

ಅರ್ಥಗ್ರಹಿಕೆಯೊಂದಿಗಿನ ಓದು

ಸಾಮರ್ಥ್ಯ : ಪದ ಗುರುತಿಸುವುದು, ಮುದ್ರಿತ ಪಠ್ಯದ ಅರಿವು, ಅರ್ಥ ಗ್ರಹಿಕೆ, ಪದ ಸಂಪತ್ತಿನ ಅಭಿವೃದ್ಧಿ.

ಉದ್ದೇಶಿತ ಬರಹ : ನ

ಸಾಮರ್ಥ್ಯ : ಸೂಕ್ಷ್ಮ ಸ್ನಾಯು ಚಲನಾ ಕೌಶಲಾಭಿವೃದ್ಧಿ. ಅಕ್ಷರಗಳನ್ನು ಗುರುತಿಸುವುದು.

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ದೇಹದ ಬೇರೆ ಬೇರೆ ಭಾಗಗಳ ಸಮತೋಲನ ಸಾಧಿಸುವುದು .

IMG 20220809 WA0048

WhatsApp Group Join Now
Telegram Group Join Now
Sharing Is Caring:

Leave a Comment