ವಿದ್ಯಾ ಪ್ರವೇಶ 68ನೇ ದಿನದ ಚಟುವಟಿಕೆಗಳು

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ಪರಿಸರದ ಅರಿವು-ಪ್ರಕೃತಿ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ )

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.

IMG 20220816 WA0022

ಭಾಷ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ವಿಜ್ಞಾನದ ಅರಿವು, ಪದ ಸಂಪತ್ತಿನ ಅಭಿವೃದ್ಧಿ, ಚಾಲನಾ ಕೌಶಲಗಳ ಅಭಿವೃದ್ಧಿ.

ಅರ್ಥ ಗ್ರಹಿಕೆಯೊಂದಿಗಿನ ಓದು:

ಸಾಮರ್ಥ್ಯ: ಧ್ವನಿ ಸಂಕೇತಗಳನ್ನು ಹೊಂದಿಸುವುದು, ಪದ ಗುರ್ತಿಸುವುದು, ಅಕ್ಷರಗಳನ್ನು ಗುರ್ತಿಸುವುದು, ಪದಸಂಪತ್ತಿನ ಅಭಿವೃದ್ಧಿ

ಉದ್ದೇಶಿತ ಬರಹ :

ಸಾಮರ್ಥ್ಯ : ಮಕ್ಕಳೊಂದಿಗೆ ಬರವಣಿಗೆ, ಉದ್ದೇಶಿತ ಬರವಣಿಗೆ, ಅವಧಾನ ಮತ್ತು ಆಲಿಸುವುದು, ಸೃಜನಶೀಲಚಿಂತನೆ, ಪದಸಂಪತ್ತಿನ ಅಭಿವೃದ್ಧಿ.

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ಸೂಚನೆ ಮತ್ತೆ ಆದೇಶಗಳ ಪಾಲನೆ –

IMG 20220816 WA0023
Sharing Is Caring:

Leave a Comment