---Advertisement---

ವಿದ್ಯಾ ಪ್ರವೇಶ 69ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ : ಪರಿಸರದ ಅರಿವು-ಪ್ರಕೃತಿ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ )

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.

ಭಾಷ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ : ಧ್ವನಿ ಮತ್ತು ಸಂಕೇತಗಳ ಸಂಯೋಜನೆ, ಪದ ಸಂಪತ್ತಿ ಅಭಿವೃದ್ಧಿ, ಅಕ್ಷರ ಗುರುತಿಸುವುದು

ಅರ್ಥ ಗ್ರಹಿಕೆಯೊಂದಿಗಿನ ಓದು:

ಸಾಮರ್ಥ್ಯ: ಪದಗಳನ್ನು ಗುರುತಿಸುವುದು, ಮುದ್ರಿತ ಪಠ್ಯದ ಅರಿವು, ಅರ್ಥಗ್ರಹಿಕೆ

ಉದ್ದೇಶಿತ ಬರಹ :

ಸಾಮರ್ಥ್ಯ : ಸೂಕ್ಷ್ಮ ಸ್ನಾಯು ಚಲನಾ ಕೌಶಲಾಭಿವೃದ್ಧಿ, ಅಕ್ಷರಗಳನ್ನು ಗುರುತಿಸುವುದು.

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ಸಂವಹನ ಕೌಶಲ ಬೆಳವಣಿಗೆ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment