ವಿದ್ಯಾ ಪ್ರವೇಶ 70ನೇ ದಿನದ ಚಟುವಟಿಕೆಗಳು

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ : ಪರಿಸರದ ಅರಿವು-ಪ್ರಕೃತಿ

IMG 20220819 WA0022

ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ )

ಸಾಮರ್ಥ್ಯ:ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳಸಮನ್ವಯತೆ.ಆಕಾರಗಳ ಪರಿಕಲ್ಪನೆ.

ಭಾಷ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ: ಧ್ವನಿ ಸಂಕೇತಗಳ ಅರಿವು, ಅಕ್ಷರ ಶಬ್ದ ಸಹ ಸಂಬಂಧ

ಅರ್ಥ ಗ್ರಹಿಕೆಯೊಂದಿಗಿನ ಓದು:

ಸಾಮರ್ಥ್ಯ: ಧ್ವನಿ ಸಂಕೇತಗಳ ಸಂಯೋಜನೆ, ಅಕ್ಷರಗಳನ್ನು ಗುರುತಿಸುವುದು, ಸೂಕ್ಷ್ಮ ಸ್ನಾಯು ಕೌಶಲಗಳಅಭಿವೃದ್ಧಿ

ಉದ್ದೇಶಿತ ಬರಹ :

ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ವೀಕ್ಷಣೆ, ಕಲ್ಪನೆ, ಸೃಜನಶೀಲ ಚಿಂತನೆ, ಪರಿಸರ ಪ್ರಜ್ಞೆ

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ಅನುಕರಣ ಮತ್ತು ಕಲ್ಪರ ಶಕ್ತಿ ಬೆಳೆಸುವುದು .

IMG 20220819 WA0021

Sharing Is Caring:

Leave a Comment