---Advertisement---

ವಿದ್ಯಾ ಪ್ರವೇಶ 71ನೇ ದಿನದ ಚಟುವಟಿಕೆಗಳು

By kspstadk.com

Published On:

Follow Us
Vidhyapravesh activities
---Advertisement---
WhatsApp Group Join Now
Telegram Group Join Now

ಶುಭಾಶಯ ವಿನಿಮಯ

ಮಾತುಕತೆ

ನನ್ನ ಸಮಯ (FreeIndore play)’ನನ್ನ ಸಮಯ’ದಲ್ಲಿಮಗು ತನ್ನ ಆದ್ಯತೆಯ ಚಟುವಟಿಕೆಯನ್ನು ನಡೆಸುವುದು)

ಬುನಾದಿ ಸಂಖ್ಯಾ ಜ್ಞಾನ ಪರಿಸರದ ಅರಿವು ಮತ್ತು, ವೈಜ್ಞಾನಿಕ ಚಿಂತನೆ ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ

ಸಾಮರ್ಥ್ಯ: ಪರಿಸರದ ಅರಿವು ಮತ್ತು ಆರೋಗ್ಯಕರ ಆಹಾರ ಪದ್ಧತಿ

ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾ ಉದ್ದೇಶ;ಕೌಶಲಗಳು (ಮಕ್ಕಳ ಚಟುವಟಿಕೆ )

ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ,ಚಟುವಟಿಕೆ: 50 ಎ ವಿವಿಧ ರೀತಿಯ ಅಚ್ಚುಗಳ ರಚನೆ.

ಭಾಷ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ

ಆಲಿಸುವುದು ಮತ್ತು ಮಾತನಾಡುವುದು

ಸಾಮರ್ಥ್ಯ : ಪದ ಸಂಪತ್ತಿನ ಅಭಿವೃದ್ಧಿ, ಊಹಿಸುವುದು, ತಂಡದ ಸದಸ್ಯರೊಂದಿಗೆ ಸಹಕಾರದಿಂದ ಕೆಲಸ.ಸೂಚನೆಗಳ ಪಾಲನೆ.

ಅರ್ಥ ಗ್ರಹಿಕೆಯೊಂದಿಗಿನ ಓದು:

ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.

ಉದ್ದೇಶಿತ ಬರಹ :

ಸಾಮರ್ಥ್ಯ : ಮಕ್ಕಳೊಂದಿಗೆ ಬರವಣಿಗೆ, ಉದ್ದೇಶಿತ ಬರವಣಿಗೆ, ಅವಧಾನ ಮತ್ತು ಆಲಿಸುವುದು,ಚಿಂತನೆ, ಪದಸಂಪತ್ತಿನ ಅಭಿವೃದ್ಧಿ.

ಹೊರಾಂಗಣ ಆಟಗಳು :

ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ಸಹಕಾರ ಮನೋಭಾವ ಬೆಳವಣಿಗೆಬೇಕಾಗುವ ಸಾಮಗ್ರಿ: ಬಣ್ಣದ ಕಡ್ಡಿಗಳು / ಬಣ್ಣದ ಬಳಪ

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment