ಶುಭಾಶಯ ವಿನಿಮಯ
- ಮಕ್ಕಳನ್ನು ಚಪ್ಪಾಳೆ ತಟ್ಟುವ ಮೂಲಕ ಮತ್ತು ಚಿಟಿಕೆ ಹೊಡೆಯುವ ಮೂಲಕ ತರಗತಿಗೆ ಪ್ರವೇಶಿಸುವಂತೆ ಮಾಡಿ,
- ಅವರನ್ನು ವೃತ್ತಾಕಾರದಲ್ಲಿ ನಿಲ್ಲಲು ಸೂಚಿಸಿ,
- “ಗುಡ್ ಮಾನಿರ್ಂಗ್ಸ್ ಮಕ್ಕಳೇ, ಹೇಗಿದ್ದೀರಿ?” ಎಂದು ಹೇಳುವ ಮೂಲಕ ಮಕ್ಕಳನ್ನು ಸ್ವಾಗತಿಸಿ, ಮತ್ತು “ಗುಡ್
ಮಾನಿರ್ಂಗ್ ಟೀಚರ್” ಎಂದು ಹೇಳುವ ಮೂಲಕ ಪ್ರತಿಕ್ರಿಯಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸಿ, ನಾವು ಚೆನ್ನಾಗಿದ್ದೇವೆ.
ಧನ್ಯವಾದಗಳು”.
ಶುಭಾಶಯಗಳಿಗೆ ಮಕ್ಕಳು ಆತ್ಮವಿಶ್ವಾಸದಿಂದ ಪ್ರತಿಕ್ರಿಯಿಸುವವರೆಗೆ ಚಟುವಟಿಕೆಯನ್ನು ಪುನರಾವರ್ತಿಸಿ.
ಮಾತು ಕತೆ
ಚಟುವಟಿಕೆ : ಕ್ಲಾಪ್ ಆಂಡ್ ಕ್ಲಾಪ್
ನನ್ನ ಸಮಯ (free in door play)
ಮಕ್ಕಳು ತಾವು ನಿರ್ವಹಿಸಲಿಚ್ಚಿಸಿದ ಕಲಿಕಾ ಮೂಲೆಗಳಿಗೆ ಸಾಗಿ ಚಟುವಟಿಕೆಗಳನ್ನು ನಿರ್ವಹಿಸುವುದು.ಶಿಕ್ಷಕರು
ಅನುಪಾಲನಾ ಸೂಚಿಯಂತೆ ಕಾರ್ಯ ನಿರ್ವಹಿಸುವುದು,
ಬುನಾದಿಸಂಖ್ಯಾ ಜ್ಞಾನ,ಪರಿಸರದ ಅರಿವು ಮತ್ತು ವೈಜ್ಞಾನಿಕ ಚಿಂತನ(ಶಿಕ್ಷಕರಿಂದ ಪ್ರಾರಂಭಿಸುವ ನಿರ್ದೇಶಿತ ಚಟುವಟಿಕೆ)
ಸಾಮರ್ಥ್ಯ : ವಿಂಗಡಣೆ, ಪರಿಸರದ ಅರಿವು
ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯು ಚಲನಾಕೌಶಲಗಳು(ಮಕ್ಕಳ ಚಟುವಟಿಕೆ)
ಸಾಮರ್ಥ್ಯ : ಸೂಕ್ಷ್ಮ ಚಲನಾ ಕೌಶಲಗಳ ಅಭಿವೃದ್ಧಿ ಮತ್ತು ಸೃಜನಶೀಲತೆಯ ವಿಕಾಸ, ಕಣ್ಣು ಕೈಗಳ ಸಮನ್ವಯತೆ.
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಸಾಮರ್ಥ್ಯ : ಗಮನವಿಟ್ಟು ಕೇಳುವುದು, ಸೃಜನಾತ್ಮಕ ಆಲೋಚನೆ, ಪರಿಸರ ಜಾಗೃತಿ ಮೂಡಿಸುವುದು.
ಅರ್ಥ ಗ್ರಹಿಕೆಯೊಂದಿಗಿನ ಓದು :
ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತುಪರಿಸರದ ಅರಿವು.
ಉದ್ದೇಶಿತ ಬರಹ:
ಸಾಮರ್ಥ್ಯ : ಕೈ ಕಣ್ಣುಗಳ ನಡುವೆ ಹೊಂದಾಣಿಕೆ ಚಟುವಟಿಕೆ
ಹೊರಾಂಗಣ ಆಟಗಳು :
ಸಾಮರ್ಥ್ಯ: ಕಣ್ಣಾ ಮುಚ್ಚಾಲೆ
ಕಥಾ ಸಮಯ
ಮತ್ತೆ ಸಿಗೋಣ