ಶುಭಾಶಯ ವಿನಿಮಯ (ಮಕ್ಕಳೊಂದಿಗೆ ಶಿಕ್ಷಕರ ಬೆಳಗಿನ ಕುಶಲೋಪರಿ)ಚಟುವಟಿಕೆ
ಮಾತುಕತೆ (ಶಿಕ್ಷಕರು – ಮಕ್ಕಳೊಂದಿಗಿನ ಬೆಳಗಿನ ಸಾಮೂಹಿಕ ಚಟುವಟಿಕೆ)
ಸಾಮರ್ಥ್ಯ: ಸ್ವಯಂ ಪ್ರಜ್ಞೆ, ಧನಾತ್ಮಕ ವೈಯುಕ್ತಿಕ ಪರಿಕಲ್ಪನೆಗಳ ಅಭಿವೃದ್ಧಿ, ಆಲಿಸುವುದು ಮತ್ತು ಮಾತನಾಡುವುದು.
ನನ್ನ ಸಮಯ
ಬುನಾದಿ ಸಂಖ್ಯಾ ಜ್ಞಾನ, ಪರಿಸರದ ಅರಿವು ಮತ್ತು ವೈಜ್ಞಾನಿಕಚಿಂತನೆ (ಶಿಕ್ಷಕರಿಂದನಿರ್ದೇಶಿತ ಚಟುವಟಿಕೆ)
ಸಾಮರ್ಥ್ಯ: ಹೋಲಿಕೆ, ಹೊಂದಾಣಿಕೆ, ವಿಂಗಡಣೆ, ಗಾತ್ರ/ಪ್ರಮಾಣದ ಪರಿಕಲ್ಪನೆ ಮತ್ತು ಪರಿಸರದ ಅರಿವು.
ಸೃಜನಶೀಲ ಕಲೆ ಹಾಗೂ ಸೂಕ್ಷ್ಮಸ್ನಾಯುಚಲನಾ ಕೌಶಲಗಳು (ಮಕ್ಕಳಚಟುವಟಿಕೆ)
ಸಾಮರ್ಥ್ಯ: ಸ್ವಯಂ ಮತ್ತು ಇತರರ ಬಗ್ಗೆ ಅರಿವು, ಮೌಖಿಕ ಭಾಷಾ ವಿಕಾಸ, ಪದ ಸಂಪತ್ತಿನ ಅಭಿವೃದ್ಧಿ
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತು ಮಾತನಾಡುವುದು
ಸಾಮರ್ಥ್ಯ: ಪದಸಂಪತ್ತಿನ ಅಭಿವೃದ್ಧಿ, ಊಹಿಸುವುದು, ತಂಡದ ಸದಸ್ಯರೊಂದಿಗೆ ಸಹಕಾರದಿಂದ ಕೆಲಸ ಮಾಡುವುದು.
ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಮುದ್ರಿತ ಪಠ್ಯದ ಅರಿವು, ಪದ ಗುರುತಿಸುವಿಕೆ, ಅರ್ಥಗ್ರಹಿಕೆ, ಪದ ಸಂಪತ್ತಿನ ಬೆಳವಣಿಗೆ ಮತ್ತು
ಪರಿಸರದ ಅರಿವು.
ಉದ್ದೇಶಿತ ಬರೆಹ
ಸಾಮರ್ಥ್ಯ: ದೃಶ್ಯಕರಿಸುವುದು, ಸೃಜನಶೀಲ ಚಿಂತನೆ, ಬಣ್ಣಗಳ ಪರಿಕಲ್ಪನೆ, ಗಾತ್ರ ಮತ್ತು ಆಕಾರಗಳ ಕಲ್ಪನೆ
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಥೂಲ ಸ್ನಾಯು ಚಲನ ಕೌಶಲ ಬೆಳವಣಿಗೆ, ತೋಳು ಮತ್ತು ಕಾಲಿನ ಶಕ್ತಿ ಅಭಿವೃದ್ಧಿ
ಕಥಾ ಸಮಯ
ಮತ್ತೆ ಸಿಗೋಣ